Saturday, 26 May 2018

ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL) : ಸಾರ್ವಜನಿಕ ಸಂಪರ್ಕ ಅಧಿಕಾರಿ


ಸಾರ್ವಜನಿಕ ಸಂಪರ್ಕ ಅಧಿಕಾರಿ

ಕೊಂಕಣ ರೈಲ್ವೆ ಕಾರ್ಪೊರೇಶನ್ ಲಿಮಿಟೆಡ್ (KRCL)

ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ (Mass Communication)
ಪ್ರಕಟನೆ ದಿನಾಂಕ: 22-05-2018
ಕೊನೆಯ ದಿನಾಂಕ: 03-06-2018
ವೇತನ: ರೂ. 9300-34800 / - ಪ್ರತಿ ತಿಂಗಳು
ಸ್ಥಳ: ಭಾರತದಾದ್ಯಂತ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ/Assistant Public Relations officer)
--------------------------------------------------------
ವಯಸ್ಸಿನ ಮಿತಿ :
ಗರಿಷ್ಠ ವಯಸ್ಸು: 30 ವರ್ಷಗಳು.
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ (Mass Communication) ಹೊಂದಿರಬೇಕು.
--------------------------------------------------------
ಅರ್ಜಿ ಶುಲ್ಕ:
ರೂ 500/-
---------------------------------------------------------
ಆಯ್ಕೆ ಪ್ರಕ್ರಿಯೆ:
Written Exam
Interview
----------------------------------------------------------
ವೇತನ:
ರೂ. 9300-34800 / - ಪ್ರತಿ ತಿಂಗಳು.
---------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
1.ಅರ್ಜಿಯನ್ನು ಅಧಿಕೃತ ವೆಬ್ಸೈಟ್ ನಿಂದ(http://konkanrailway.com:8080/OnlineReg/applyOnline.action )ಅಗತ್ಯವಿರುವ ದಾಖಲಾತಿಯೊಂದಿಗೆ ಸಲ್ಲಿಸತಕ್ಕದ್ದು.
2.ಅಗತ್ಯವಿರುವ ಶುಲ್ಕವನ್ನು ಪಾವತಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಅಪ್ಲಿಕೇಶನ್ನ ಮುದ್ರಣವನ್ನು ತೆಗೆದುಕೊಳ್ಳಿ.ನಂತರ
3.ಮುದ್ರಣ ತೆಗೆದುಕೊಂಡ ಅಪ್ಲಿಕೇಶನ್ ಅನ್ನು ಪೋಸ್ಟ್ ಆಫೀಸ್ ಮೂಲಕ ಕೆಳಗಿನ ವಿಳಾಸಕ್ಕೆ
ಪೋಸ್ಟ್ ಮಾಡಿ.
ವಿಳಾಸ:
Konkan Railway corporation Ltd, Belapur
Bhavan, Sec-11,
CBD/ Belapur,
Navi Mumbai 400614.
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------