Saturday, 26 May 2018

ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ of ಇಂಡಿಯಾ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LICHFL) : ನೇರ ಮಾರುಕಟ್ಟೆ ಕಾರ್ಯನಿರ್ವಾಹಕ( Direct Marketing Executive)

ನೇರ ಮಾರುಕಟ್ಟೆ ಕಾರ್ಯನಿರ್ವಾಹಕ( Direct Marketing Executive)

ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ of ಇಂಡಿಯಾ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LICHFL) 

 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: Bachelors Degree / Masters degree
ಪ್ರಕಟನೆ ದಿನಾಂಕ: 18-05-2018
ಕೊನೆಯ ದಿನಾಂಕ: 31-05-2018
ವೇತನ: ರೂ .20,000 / - ಪ್ರತಿ ತಿಂಗಳು
ಸ್ಥಳ: ಭಾರತದಾದ್ಯಂತ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ನೇರ ಮಾರುಕಟ್ಟೆ ಕಾರ್ಯನಿರ್ವಾಹಕ( Direct Marketing Executive).
--------------------------------------------------------
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ Bachelors Degree in any discipline with 50% marks OR Master’s degree in any discipline ಹೊಂದಿರಬೇಕು.
--------------------------------------------------------
ಅರ್ಜಿ ಶುಲ್ಕ:
No Fee.
---------------------------------------------------------
ಆಯ್ಕೆ ಪ್ರಕ್ರಿಯೆ:
Short Listing.
Interview.
---------------------------------------------------------
ವೇತನ:
ಮೆಟ್ರೋ ಕೇಂದ್ರಗಳು: ರೂ .20000 / - ಪ್ರತಿ ತಿಂಗಳು
ಇತರ ಕೇಂದ್ರಗಳು: ರೂ .15000 / - ಪ್ರತಿ ತಿಂಗಳು
---------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಜಿಯನ್ನು ಅಧಿಕೃತ ವೆಬ್ಸೈಟ್ ನಿಂದ(http://www.lichousing.com/dme_recruitment.php)ಅಗತ್ಯವಿರುವ ದಾಖಲಾತಿಯೊಂದಿಗೆ ಸಲ್ಲಿಸತಕ್ಕದ್ದು.
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------