Wednesday, 20 June 2018

ಕ್ಯಾನ್ಫಿನ್ ಹೋಮ್ಸ್ ಲಿಮಿಟೆಡ್ : ಚಾಲಕ-ಕಮ್-ಪಿಯೋನ್


ಚಾಲಕ-ಕಮ್-ಪಿಯೋನ್

ಕ್ಯಾನ್ಫಿನ್ ಹೋಮ್ಸ್ ಲಿಮಿಟೆಡ್

 
ಉದ್ಯೋಗಗಳ ಸಂಖ್ಯೆ : 02
ವಿದ್ಯಾರ್ಹತೆ: 10th pass , ಮೋಟಾರು ಕಾರುಗಳಿಗೆ ಮಾನ್ಯವಾದ ಚಾಲನಾ ಪರವಾನಗಿ
ಪ್ರಕಟನೆ ದಿನಾಂಕ: 14-06-2018
ಕೊನೆಯ ದಿನಾಂಕ: 24-06-2018
ವೇತನ: ರೂ.15,000 / - ಪ್ರತಿ ತಿಂಗಳು
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
1.ಚಾಲಕ-ಕಮ್-ಪಿಯೋನ್ (Driver-cum-Peon) .
--------------------------------------------------------
ವಯಸ್ಸಿನ ಮಿತಿ :As on as on 1- 05- 2018
21 to 32 ವರ್ಷಗಳು.
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ಸಂಸ್ಥೆಯಿಂದ SSLC (ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್) ಮತ್ತು ಮೋಟಾರು ಕಾರುಗಳಿಗೆ ಮಾನ್ಯವಾದ ಚಾಲನಾ ಪರವಾನಗಿ(valid driving license )  ಹೊಂದಿರಬೇಕು.
--------------------------------------------------------
ಅರ್ಜಿ ಶುಲ್ಕ:
No fee..
---------------------------------------------------------
ಆಯ್ಕೆ ಪ್ರಕ್ರಿಯೆ:
Interview.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
ವಿಳಾಸ
Deputy General Manager-HRM,
Registered Office: No 29/1, 3rd floor,
Sir M N Krishna Rao Road,
Basavangudi, Bangalore – 560004
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------