Friday, 29 June 2018

ಭಾರತೀಯ ರೈತರ ರಸಗೊಬ್ಬರ ಸಹಕಾರ ಲಿಮಿಟೆಡ್ : ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಟ್ರೈನಿ (FMT) , ಸೀನಿಯರ್ ಅಕೌಂಟ್ಸ್ ಆಫೀಸರ್


ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಟ್ರೈನಿ (FMT) , ಸೀನಿಯರ್ ಅಕೌಂಟ್ಸ್ ಆಫೀಸರ್

ಭಾರತೀಯ ರೈತರ ರಸಗೊಬ್ಬರ ಸಹಕಾರ ಲಿಮಿಟೆಡ್
 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: CA, Graduate
ಪ್ರಕಟನೆ ದಿನಾಂಕ: 29-06-2018
ಕೊನೆಯ ದಿನಾಂಕ: 15-07-2018
ವೇತನ: ರೂ. 40,000 – 65,500 / - ಪ್ರತಿ ತಿಂಗಳು
ಸ್ಥಳ: ಭಾರತದಾದ್ಯಂತ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
1.ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಟ್ರೈನಿ (FMT).
2.ಸೀನಿಯರ್ ಅಕೌಂಟ್ಸ್ ಆಫೀಸರ್ .
--------------------------------------------------------
ವಯಸ್ಸಿನ ಮಿತಿ :AS ON 01 -08-2018 
30 ವರ್ಷಗಳು.
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ Chartered Accountants along with Graduation in Commerce with minimum 60% marks ಹೊಂದಿರಬೇಕು.
--------------------------------------------------------
ಅರ್ಜಿ ಶುಲ್ಕ:
NO FEE.
---------------------------------------------------------
ಆಯ್ಕೆ ಪ್ರಕ್ರಿಯೆ:
INTERVIEW
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ www.iffco.in ನಲ್ಲಿ ದಿನಾಂಕ 29-06-2018 ರಿಂದ 15 -07-2018 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Direct apply link: http://125.19.12.220/recruitfmt2018.nsf/Application?OpenForm
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------