Tuesday, 5 June 2018

ಸಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ISES) : ಸಂಶೋಧನಾ ಸಹಾಯಕ


ಸಂಶೋಧನಾ ಸಹಾಯಕ

ಸಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ISES)

ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (Economics).
ಪ್ರಕಟನೆ ದಿನಾಂಕ: 06-06-2018
ಕೊನೆಯ ದಿನಾಂಕ: 30-06-2018
ವೇತನ: ರೂ. 16,000 / - ಪ್ರತಿ ತಿಂಗಳು
ಸ್ಥಳ: ನಾಗರಭಾವಿ , ಬೆಂಗಳೂರು

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಸಂಶೋಧನಾ ಸಹಾಯಕ.
--------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ (Economics)
ಹೊಂದಿರಬೇಕು.
--------------------------------------------------------
ಆಯ್ಕೆ ಪ್ರಕ್ರಿಯೆ:
ಸಂದರ್ಶನ.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ (CV AND Resume)
ಈ ಕೆಳಗಿನ E -MAIL ವಿಳಾಸಕ್ಕೆ ಸಲ್ಲಿಸಿ....
E-MAIL :reimeingam@isec.ac.in
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------