Wednesday, 20 June 2018

ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು(NAAC) : ಕಛೇರಿ ಸಹಾಯಕ (Office Assistant).


ಕಛೇರಿ ಸಹಾಯಕ (Office Assistant).

ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು(NAAC) 

 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ
ಪ್ರಕಟನೆ ದಿನಾಂಕ: 19-06-2018
ಕೊನೆಯ ದಿನಾಂಕ: 21-06-2018
ವೇತನ: -
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
1.ಕಛೇರಿ ಸಹಾಯಕ (Office Assistant).
--------------------------------------------------------
ವಯಸ್ಸಿನ ಮಿತಿ :
ಗರಿಷ್ಠ ವಯಸ್ಸು: 40 ವರ್ಷಗಳು
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಜೊತೆಗೆ ಗಣಕಯಂತ್ರದ ಜ್ಞಾನ ಹೊಂದಿರಬೇಕು.
--------------------------------------------------------
ಅರ್ಜಿ ಶುಲ್ಕ:
No fee..
---------------------------------------------------------
ಆಯ್ಕೆ ಪ್ರಕ್ರಿಯೆ:
Interview.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ
ಕೆಳಗಿನ
E - MAIL ವಿಳಾಸಕ್ಕೆ ಅರ್ಜಿ ಕಳುಹಿಸಬೇಕು.
E- mail : recruitnaacdelhi@gmail.com.
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------