Thursday, 7 June 2018

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ತುಮಕೂರು : ಶೀಘ್ರಲಿಪಿಗಾರರು(Stenographer)


ಶೀಘ್ರಲಿಪಿಗಾರರು(Stenographer)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ತುಮಕೂರು

ಉದ್ಯೋಗಗಳ ಸಂಖ್ಯೆ : 19
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 30-06-2018
ವೇತನ: ರೂ .14,550-27,700 . ಪ್ರತಿ ತಿಂಗಳು.
ಸ್ಥಳ: ತುಮಕೂರು, ಕರ್ನಾಟಕ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಶೀಘ್ರಲಿಪಿಗಾರರು(Stenographer).
--------------------------------------
ವಿದ್ಯಾರ್ಹತೆ:
1.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

2.ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ (Kannada & English Senior Shorthand) ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ (Kannada & English Senior Typing) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

--------------------------------------
ವಯಸ್ಸಿನ ಮಿತಿ :
1.ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸತಕ್ಕದು.
ಗರಿಷ್ಠ ವಯೋಮಿತಿ
1.ಸಾಮಾನ್ಯ ವರ್ಗ- [35 ವರ್ಷ]
2.(2ಎ, 2ಬಿ, 3ಎ, 3ಬಿ)-[38 ವರ್ಷ]
3.ಪ.ಜಾತಿ, ಪ.ಪಂಗಡ, ಪ್ರವರ್ಗ -1 [40 ವರ್ಷ ]

--------------------------------------
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ(2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ ರೂ 200/-
ಪ.ಜಾತಿ, ಪ.ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/-

--------------------------------------
ಆಯ್ಕೆ ಪ್ರಕ್ರಿಯೆ:
ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.

--------------------------------------
ವೇತನ:
ರೂ .14,550-27,700 . ಪ್ರತಿ ತಿಂಗಳು.

--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತುಮಕೂರು ಪ್ರಧಾನ  ಜಿಲ್ಲಾ ಮತ್ತು ಸತ್ರನ್ಯಾಯಾಲಯದ ವೆಬ್‌ಸೈಟ್http://ecourts.gov.in/tumakuru/online recruitment” or “http://karnatakajudiciary.kar.nic.in/districtrecruitment.asp" ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 1/6/2018 ರಿಂದ 30/6/2018ರ ರಾತ್ರಿ 11.59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------

No comments:

Post a Comment