Thursday, 7 June 2018

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಉಡುಪಿ: ಶೀಘ್ರಲಿಪಿಗಾರರು(Stenographer)


ಶೀಘ್ರಲಿಪಿಗಾರರು(Stenographer)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಉಡುಪಿ

ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 05-07-2018
ವೇತನ: ರೂ .27,650-52,650 . ಪ್ರತಿ ತಿಂಗಳು.
ಸ್ಥಳ: ಉಡುಪಿ , ಕರ್ನಾಟಕ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಶೀಘ್ರಲಿಪಿಗಾರರು(Stenographer).
--------------------------------------
ವಿದ್ಯಾರ್ಹತೆ:
(1) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ
ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

(2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ
ಶೀಘಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ

(3) ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕೆಟೆರಿಯಲ್ ಪ್ಯಾಕೀಸ್ ಪಠ್ಯಕ್ರಮದ ಡಿಪ್ಲೊಮಾ
ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಚಿಕ
ವಿಷಯಗಳನಾಗಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
--------------------------------------
ವಯಸ್ಸಿನ ಮಿತಿ :
1.ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸತಕ್ಕದು.
ಗರಿಷ್ಠ ವಯೋಮಿತಿ
1.ಸಾಮಾನ್ಯ ವರ್ಗ- [35 ವರ್ಷ]
2.(2ಎ, 2ಬಿ, 3ಎ, 3ಬಿ)-[38 ವರ್ಷ]
3.ಪ.ಜಾತಿ, ಪ.ಪಂಗಡ, ಪ್ರವರ್ಗ -1 [40 ವರ್ಷ ]
--------------------------------------
ಅರ್ಜಿ ಶುಲ್ಕ:
No fee.

--------------------------------------
ಆಯ್ಕೆ ಪ್ರಕ್ರಿಯೆ:
Interview.

--------------------------------------
ವೇತನ:
ರೂ .27,650-52,650 . ಪ್ರತಿ ತಿಂಗಳು.

--------------------------------------
ಅರ್ಜಿ ಸಲ್ಲಿಸುವುದು ಹೇಗೆ:
1.ಅಭ್ಯರ್ಥಿಯು ಈ ಅಧಿಸೂಚನೆಯಲ್ಲಿ ಲಗೀಕರಿಸಿದ ನಿಗದಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚುಮಾಡಿಸಿದ ಅಥವಾ ಗಣಕೀಕೃತ ಅರ್ಜಿಯನ್ನು ತನ್ನ ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು ಹಾಗೂ ಅರ್ಜಿ ನಮೂನೆಯಲ್ಲಿ ಹುದ್ದೆ ವರ್ಗ ಹಾಗೂ ಮೀಸಲಾತಿಯನ್ನು ಸಷ್ಟವಾಗಿ ನಮೂದಿಸತಕ್ಕದ್ದು. ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡತಕ್ಕದ್ದು. ಸರಿಯಾಗಿ ಅಂಕಣಗಳನ್ನು ಭರ್ತಿಮಾಡದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು..

2.ಸ್ವಯಂ ವಿಳಾಸವಿರುವ ರೂ.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತಿಸತಕ್ಕದ್ದು.

3.ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.

ವಿಳಾಸ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಜಿಲ್ಲೆ, ಉಡುಪಿ.

--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------