Saturday, 7 July 2018

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ : ಹಿರಿಯ ಸಂಶೋಧನಾ ಅಧಿಕಾರಿ


ಹಿರಿಯ ಸಂಶೋಧನಾ ಅಧಿಕಾರಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ
 
ಉದ್ಯೋಗಗಳ ಸಂಖ್ಯೆ : 01
ವಿದ್ಯಾರ್ಹತೆ: MPhil (Clinical Psychology).
ಪ್ರಕಟನೆ ದಿನಾಂಕ: 06-07-2018
ಕೊನೆಯ ದಿನಾಂಕ: 10-07-2018
ವೇತನ: ರೂ. 40,000 / - ಪ್ರತಿ ತಿಂಗಳು.
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಹಿರಿಯ ಸಂಶೋಧನಾ ಅಧಿಕಾರಿ .
--------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MPhil (Clinical Psychology) ಹೊಂದಿರಬೇಕು.
---------------------------------------------------------
ಅರ್ಜಿ ಶುಲ್ಕ:
no fee
---------------------------------------------------------
ವೇತನ:
ರೂ. 40,000 / - ಪ್ರತಿ ತಿಂಗಳು.
----------------------------------------------------
ಆಯ್ಕೆ ಪ್ರಕ್ರಿಯೆ:
ನೇರಸಂದರ್ಶನ.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರಸಂದರ್ಶನಕ್ಕೆ ಬರುವುದು....
ವಿಳಾಸ:
Committee Room, Administrative Block,
NIMHANS, Bengaluru - 560029.
ದಿನಾಂಕ ಮತ್ತು ಸಮಯ : 10-07-2018 , 09.30 A.M.

---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------