Saturday, 7 July 2018

ಅಂತರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಕೇಂದ್ರ(ICTS) : ಯೋಜನಾ ಸಹಾಯಕ


ಯೋಜನಾ ಸಹಾಯಕ

ಅಂತರಾಷ್ಟ್ರೀಯ ಸೈದ್ಧಾಂತಿಕ ವಿಜ್ಞಾನ ಕೇಂದ್ರ(ICTS)

 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಯಾವುದೇ ಪದವಿ. ಗಣಯಂತ್ರದ ಜ್ಞಾನ ಹೊಂದಿರಬೇಕು.
ಪ್ರಕಟನೆ ದಿನಾಂಕ: 06-07-2018
ಕೊನೆಯ ದಿನಾಂಕ: 11-07-2018
ವೇತನ: -
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಯೋಜನಾ ಸಹಾಯಕ.
--------------------------------------------------------
ವಯಸ್ಸಿನ ಮಿತಿ :
ಗರಿಷ್ಠ: 28 ವರ್ಷಗಳು.
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ Any Degree (50% Marks) with Computer Knowledge ಮತ್ತು 01 ವರ್ಷಗಳ ಅನುಭವ ಹೊಂದಿರಬೇಕು.
---------------------------------------------------------
ಅರ್ಜಿ ಶುಲ್ಕ:
no fee
---------------------------------------------------------
ಆಯ್ಕೆ ಪ್ರಕ್ರಿಯೆ:
interview.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರಸಂದರ್ಶನಕ್ಕೆ ಬರುವುದು....
ವಿಳಾಸ:
ICTS Campus, Survey No. 151, Shivakote,
Hesaraghatta Hobli, Bengaluru - 560089.
ದಿನಾಂಕ ಮತ್ತು ಸಮಯ : 11-07-2018 , 10.30 A.M.

---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------