Friday, 3 August 2018

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ : Cook/ Assistant Cook


Cook/ Assistant Cook

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ
 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಡಿಪ್ಲೋಮ ಅಥವಾ ಪದವಿ (Culinary Arts/ Hotel Management)
ಪ್ರಕಟನೆ ದಿನಾಂಕ: 20-07-2018
ಕೊನೆಯ ದಿನಾಂಕ: 08-08-2018
ವೇತನ: ರೂ. 35,000- 45,000 / - ಪ್ರತಿ ತಿಂಗಳು
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
Cook/ Assistant Cook.
--------------------------------------------------------
ವಯಸ್ಸಿನ ಮಿತಿ :
40 ವರ್ಷಗಳು
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಡಿಪ್ಲೋಮ ಅಥವಾ ಪದವಿ (Culinary Arts/ Hotel Management) ಹೊಂದಿರಬೇಕು.
---------------------------------------------------------
ಅರ್ಜಿ ಶುಲ್ಕ:
No fee
---------------------------------------------------------
ವೇತನ:
ರೂ. 35,000- 45,000 / - ಪ್ರತಿ ತಿಂಗಳು.
----------------------------------------------------
ಆಯ್ಕೆ ಪ್ರಕ್ರಿಯೆ:
Interview
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
01.ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿ. ನಂತರ
02.ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ E -MAIL ವಿಳಾಸಕ್ಕೆ
ಅರ್ಜಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವ E -MAIL ವಿಳಾಸ:
E- MAI : sainsscblore@gmail.com
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------