Thursday, 30 August 2018

ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ : Monitor



Monitor

ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್
 
ಉದ್ಯೋಗಗಳ ಸಂಖ್ಯೆ : 25
ವಿದ್ಯಾರ್ಹತೆ: Graduate
ಪ್ರಕಟನೆ ದಿನಾಂಕ: 22-08-2018
ಕೊನೆಯ ದಿನಾಂಕ: 17-09-2018
ವೇತನ: ರೂ. 28,635/- ಪ್ರತಿ ತಿಂಗಳು..
ಸ್ಥಳ: ಬೆಂಗಳೂರು, ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
Monitor
--------------------------------------------------------
ವಯಸ್ಸಿನ ಮಿತಿ :
BECIL ರೂಲ್ಸ್ ಪ್ರಕಾರ
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ
Graduate and proficiency in Computer with Knowledge (proficiency) of Language Concerned, apart from either English and/or Hindi with at least one-year experience in the field of Media/News.
ಹೊಂದಿರಬೇಕು.
---------------------------------------------------------
ಅರ್ಜಿ ಶುಲ್ಕ:
ರೂ.500/-
---------------------------------------------------------
ಆಯ್ಕೆ ಪ್ರಕ್ರಿಯೆ:
Skill Test-cum-Interview.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
01.ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿ. ನಂತರ
02.ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ವಿಳಾಸ:
to Assistant General Manager (HR)
in BECIL Corporate Office at BECIL Bhawan,
C-56/A-17, Sector-62, Noida-201307 (UP)
on or before 17th September 2018.

-----------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------