Tuesday, 4 September 2018

ನ್ಯಾಷನಲ್ ಪ್ರಾಜೆಕ್ಟ್ಸ್ ಕನ್ಸ್ಟ್ರಕ್ಷನ್ ಲಿಮಿಟೆಡ್ (NPCC) : ಪ್ರದೇಶ ಅಭಿಯಂತರು (Site engineer)ಪ್ರದೇಶ ಅಭಿಯಂತರು (Site engineer)

ನ್ಯಾಷನಲ್ ಪ್ರಾಜೆಕ್ಟ್ಸ್ ಕನ್ಸ್ಟ್ರಕ್ಷನ್ ಲಿಮಿಟೆಡ್ (NPCC)
 
ಉದ್ಯೋಗಗಳ ಸಂಖ್ಯೆ : 12
ವಿದ್ಯಾರ್ಹತೆ: BE (Civil Engineering).
ಪ್ರಕಟನೆ ದಿನಾಂಕ: 05-09-2018
ಕೊನೆಯ ದಿನಾಂಕ: 20-09-2018
ವೇತನ: ರೂ. 25,000 / - ಪ್ರತಿ ತಿಂಗಳು
ಸ್ಥಳ: ಭಾರತದಾದ್ಯಂತ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಪ್ರದೇಶ ಅಭಿಯಂತರು (Site engineer)
--------------------------------------------------------
ವಯಸ್ಸಿನ ಮಿತಿ :
ಗರಿಷ್ಠಮಿತಿ 40 ವರ್ಷಗಳು.
---------------------------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ BE (Civil Engineering) ಹೊಂದಿರಬೇಕು.
---------------------------------------------------------
ಅರ್ಜಿ ಶುಲ್ಕ:
(DD drawn in favour of "National Projects Construction Corporation Limited", payable at Bangalore).
SC/ ST/ ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ.
ಇತರೆ ಅಭ್ಯರ್ಥಿಗಳಿಗೆ: ರೂ. 500
---------------------------------------------------------
ವೇತನ:
ರೂ. 25,000 / - ಪ್ರತಿ ತಿಂಗಳು.
----------------------------------------------------
ಆಯ್ಕೆ ಪ್ರಕ್ರಿಯೆ:
ಸಂದರ್ಶನ.
----------------------------------------------------------
ಅರ್ಜಿ ಸಲ್ಲಿಸುವುದು ಹೇಗೆ:
01.ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿ. ನಂತರ
02.ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
Zonal Manager, NPCC Ltd.,
No.1316, 2nd Cross,
KHB Colony, Magadi Road,
Bengaluru- 560079.

---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------
 

No comments:

Post a Comment