Thursday, 7 June 2018

ಮಂಗಳೂರು ವಿಶ್ವವಿದ್ಯಾನಿಲಯ : ಜೂನಿಯರ್ ರಿಸರ್ಚ್ ಫೆಲೋ


ಜೂನಿಯರ್ ರಿಸರ್ಚ್ ಫೆಲೋ

ಮಂಗಳೂರು ವಿಶ್ವವಿದ್ಯಾನಿಲಯ 

 
ಉದ್ಯೋಗಗಳ ಸಂಖ್ಯೆ : 01
ವಿದ್ಯಾರ್ಹತೆ: MSc (Microbiology), SET NET/ GATE , PhD
ಪ್ರಕಟನೆ ದಿನಾಂಕ: 08-06-2018
ಕೊನೆಯ ದಿನಾಂಕ: 19-06-2018
ವೇತನ: ರೂ. 25,000 / - ಪ್ರತಿ ತಿಂಗಳು
ಸ್ಥಳ: ಮಂಗಳೂರು , ಕರ್ನಾಟಕ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಜೂನಿಯರ್ ರಿಸರ್ಚ್ ಫೆಲೋ
--------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MSc (Microbiology), SET NET/ GATE
ಅಥವಾ PhD ಹೊಂದಿರಬೇಕು.
--------------------------------------
ವಯಸ್ಸಿನ ಮಿತಿ :
35 ವರ್ಷಗಳು
--------------------------------------
ಅರ್ಜಿ ಶುಲ್ಕ:
No fee
--------------------------------------
ಆಯ್ಕೆ ಪ್ರಕ್ರಿಯೆ:
ನೇರಸಂದರ್ಶನ.
--------------------------------------
ವೇತನ:
ರೂ. 25,000 / - ಪ್ರತಿ ತಿಂಗಳು .
--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ(Resume) ಈ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ಬರುವುದು....
ವಿಳಾಸ:
Principals Office, University College,
Hampankatta,
Mangalore..

ದಿನಾಂಕ ಮತ್ತು ಸಮಯ19-06-2018 , 10:30AM
--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------








ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ: ಸೀನಿಯರ್ ರಿಸರ್ಚ್ ಫೆಲೋ (SRE), ಸಹ-ಸಂಶೋಧಕ (Project Associate).


ಸೀನಿಯರ್ ರಿಸರ್ಚ್ ಫೆಲೋ (SRE), ಸಹ-ಸಂಶೋಧಕ (Project Associate).

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ

 
ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: MSc / PhD
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 19-06-2018
ವೇತನ: ರೂ. 28,000 - 35,000 / - ಪ್ರತಿ ತಿಂಗಳು.
ಸ್ಥಳ: ಧಾರವಾಡ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
1.ಸೀನಿಯರ್ ರಿಸರ್ಚ್ ಫೆಲೋ (SRE).
2.ಸಹ-ಸಂಶೋಧಕ (Project Associate).

--------------------------------------
ವಿದ್ಯಾರ್ಹತೆ:
1.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ MSc ಮತ್ತು ಸಂಶೋಧನಾ ಕ್ಷೇತ್ರದಲ್ಲಿ Computational fluid dynamics (CFD) ವಿಷಯದಲ್ಲಿ 02 ವರ್ಷಗಳ ಅನುಭವ ಹೊಂದಿರಬೇಕು.

2.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ Possessing PhD ಮತ್ತು ಸಂಶೋಧನಾ
ಕ್ಷೇತ್ರದಲ್ಲಿ Computational fluid dynamics (CFD) ವಿಷಯದಲ್ಲಿ 03 ವರ್ಷಗಳ ಅನುಭವ ಹೊಂದಿರಬೇಕು.
--------------------------------------
ವಯಸ್ಸಿನ ಮಿತಿ :
1.ಗರಿಷ್ಠ ವಯಸ್ಸು: 32 ವರ್ಷಗಳು.
2.ಗರಿಷ್ಠ ವಯಸ್ಸು: 35 ವರ್ಷಗಳು.
--------------------------------------
ಅರ್ಜಿ ಶುಲ್ಕ:
No fee.

--------------------------------------
ಆಯ್ಕೆ ಪ್ರಕ್ರಿಯೆ:
Interview.

--------------------------------------
ವೇತನ:
1. ರೂ .28,000 . ಪ್ರತಿ ತಿಂಗಳು.
2.ರೂ .35,000 . ಪ್ರತಿ ತಿಂಗಳು.
--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
Dr. PM. Patil, Professor
Department of Mathematics
Karnatak University
Dharwad 580003.
---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------








ಬೆಂಗಳೂರು ವಿಶ್ವವಿದ್ಯಾಲಯ:ಪ್ರಾಜೆಕ್ಟ್ ಫೆಲೋ (Project Fellow).


ಪ್ರಾಜೆಕ್ಟ್ ಫೆಲೋ (Project Fellow).

ಬೆಂಗಳೂರು ವಿಶ್ವವಿದ್ಯಾಲಯ

ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: M.Sc, Geography M.Sc.
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 03-07-2018
ವೇತನ: ರೂ .18,000 . ಪ್ರತಿ ತಿಂಗಳು.
ಸ್ಥಳ: ಬೆಂಗಳೂರು

ಹೆಚ್ಚಿನ ಮಾಹಿತಿ:



ಹುದ್ದೆಯ ಹೆಸರು:
ಪ್ರಾಜೆಕ್ಟ್ ಫೆಲೋ (Project Fellow).

--------------------------------------
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ M.Sc, Geography M.Sc. GIS Geoinformatics M.Tech in GIS/Remote Sensing, CSIRI JRF NET/SLET ಅರ್ಹತೆಯನ್ನು ಹೊಂದಿರಬೇಕು.
--------------------------------------
ವಯಸ್ಸಿನ ಮಿತಿ :
ಗರಿಷ್ಠ ವಯಸ್ಸು: 35 ವರ್ಷಗಳು.
--------------------------------------
ಅರ್ಜಿ ಶುಲ್ಕ:
No fee.
--------------------------------------
ಆಯ್ಕೆ ಪ್ರಕ್ರಿಯೆ:
Interview.
--------------------------------------
ವೇತನ:
ರೂ .18,000 . ಪ್ರತಿ ತಿಂಗಳು.
--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.
Professor and Coordinator,
UGC-SAP-DRS-11, Department of Geography,
Bangalore University, Jnanabharathi Campus,
Bangalore-560 056.

---------------------------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
---------------------------------------------------------








ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಉಡುಪಿ: ಶೀಘ್ರಲಿಪಿಗಾರರು(Stenographer)


ಶೀಘ್ರಲಿಪಿಗಾರರು(Stenographer)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಉಡುಪಿ

ಉದ್ಯೋಗಗಳ ಸಂಖ್ಯೆ : -
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 05-07-2018
ವೇತನ: ರೂ .27,650-52,650 . ಪ್ರತಿ ತಿಂಗಳು.
ಸ್ಥಳ: ಉಡುಪಿ , ಕರ್ನಾಟಕ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಶೀಘ್ರಲಿಪಿಗಾರರು(Stenographer).
--------------------------------------
ವಿದ್ಯಾರ್ಹತೆ:
(1) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ
ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

(2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ
ಶೀಘಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ

(3) ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕೆಟೆರಿಯಲ್ ಪ್ಯಾಕೀಸ್ ಪಠ್ಯಕ್ರಮದ ಡಿಪ್ಲೊಮಾ
ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಚಿಕ
ವಿಷಯಗಳನಾಗಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
--------------------------------------
ವಯಸ್ಸಿನ ಮಿತಿ :
1.ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸತಕ್ಕದು.
ಗರಿಷ್ಠ ವಯೋಮಿತಿ
1.ಸಾಮಾನ್ಯ ವರ್ಗ- [35 ವರ್ಷ]
2.(2ಎ, 2ಬಿ, 3ಎ, 3ಬಿ)-[38 ವರ್ಷ]
3.ಪ.ಜಾತಿ, ಪ.ಪಂಗಡ, ಪ್ರವರ್ಗ -1 [40 ವರ್ಷ ]
--------------------------------------
ಅರ್ಜಿ ಶುಲ್ಕ:
No fee.

--------------------------------------
ಆಯ್ಕೆ ಪ್ರಕ್ರಿಯೆ:
Interview.

--------------------------------------
ವೇತನ:
ರೂ .27,650-52,650 . ಪ್ರತಿ ತಿಂಗಳು.

--------------------------------------
ಅರ್ಜಿ ಸಲ್ಲಿಸುವುದು ಹೇಗೆ:
1.ಅಭ್ಯರ್ಥಿಯು ಈ ಅಧಿಸೂಚನೆಯಲ್ಲಿ ಲಗೀಕರಿಸಿದ ನಿಗದಿತ ಅರ್ಜಿ ನಮೂನೆಯಲ್ಲಿ ಬೆರಳಚ್ಚುಮಾಡಿಸಿದ ಅಥವಾ ಗಣಕೀಕೃತ ಅರ್ಜಿಯನ್ನು ತನ್ನ ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸತಕ್ಕದ್ದು ಹಾಗೂ ಅರ್ಜಿ ನಮೂನೆಯಲ್ಲಿ ಹುದ್ದೆ ವರ್ಗ ಹಾಗೂ ಮೀಸಲಾತಿಯನ್ನು ಸಷ್ಟವಾಗಿ ನಮೂದಿಸತಕ್ಕದ್ದು. ಅರ್ಜಿ ನಮೂನೆಯ ಕೊನೆಯಲ್ಲಿ ಘೋಷಣೆಯ ನಂತರ ಸಹಿ ಮಾಡತಕ್ಕದ್ದು. ಸರಿಯಾಗಿ ಅಂಕಣಗಳನ್ನು ಭರ್ತಿಮಾಡದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು..

2.ಸ್ವಯಂ ವಿಳಾಸವಿರುವ ರೂ.5/- ಅಂಚೆ ಚೀಟಿ ಅಂಟಿಸಿರುವ ಲಕೋಟೆಯನ್ನು ಅರ್ಜಿಯೊಂದಿಗೆ ಲಗತಿಸತಕ್ಕದ್ದು.

3.ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ.

ವಿಳಾಸ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಜಿಲ್ಲೆ, ಉಡುಪಿ.

--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------








ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ತುಮಕೂರು : ಶೀಘ್ರಲಿಪಿಗಾರರು(Stenographer)


ಶೀಘ್ರಲಿಪಿಗಾರರು(Stenographer)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ತುಮಕೂರು

ಉದ್ಯೋಗಗಳ ಸಂಖ್ಯೆ : 19
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ.
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 30-06-2018
ವೇತನ: ರೂ .14,550-27,700 . ಪ್ರತಿ ತಿಂಗಳು.
ಸ್ಥಳ: ತುಮಕೂರು, ಕರ್ನಾಟಕ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಶೀಘ್ರಲಿಪಿಗಾರರು(Stenographer).
--------------------------------------
ವಿದ್ಯಾರ್ಹತೆ:
1.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

2.ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ (Kannada & English Senior Shorthand) ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ (Kannada & English Senior Typing) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

--------------------------------------
ವಯಸ್ಸಿನ ಮಿತಿ :
1.ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸತಕ್ಕದು.
ಗರಿಷ್ಠ ವಯೋಮಿತಿ
1.ಸಾಮಾನ್ಯ ವರ್ಗ- [35 ವರ್ಷ]
2.(2ಎ, 2ಬಿ, 3ಎ, 3ಬಿ)-[38 ವರ್ಷ]
3.ಪ.ಜಾತಿ, ಪ.ಪಂಗಡ, ಪ್ರವರ್ಗ -1 [40 ವರ್ಷ ]

--------------------------------------
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ(2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ ರೂ 200/-
ಪ.ಜಾತಿ, ಪ.ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/-

--------------------------------------
ಆಯ್ಕೆ ಪ್ರಕ್ರಿಯೆ:
ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.

--------------------------------------
ವೇತನ:
ರೂ .14,550-27,700 . ಪ್ರತಿ ತಿಂಗಳು.

--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತುಮಕೂರು ಪ್ರಧಾನ  ಜಿಲ್ಲಾ ಮತ್ತು ಸತ್ರನ್ಯಾಯಾಲಯದ ವೆಬ್‌ಸೈಟ್http://ecourts.gov.in/tumakuru/online recruitment” or “http://karnatakajudiciary.kar.nic.in/districtrecruitment.asp" ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 1/6/2018 ರಿಂದ 30/6/2018ರ ರಾತ್ರಿ 11.59 ರವರೆಗೆ ಮಾತ್ರ ಸಲ್ಲಿಸತಕ್ಕದ್ದು.
--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------









ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು : ಜವಾನ (Peon)


ಜವಾನ (Peon)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು

ಉದ್ಯೋಗಗಳ ಸಂಖ್ಯೆ : 27
ವಿದ್ಯಾರ್ಹತೆ: 7 ನೇ ತರಗತಿ ಉತ್ತೀರ್ಣರಾಗಿರಬೇಕು
ಪ್ರಕಟನೆ ದಿನಾಂಕ: 07-06-2018
ಕೊನೆಯ ದಿನಾಂಕ: 11-06-2018
ವೇತನ: ರೂ. 17,700- 28,950 / - ಪ್ರತಿ ತಿಂಗಳು
ಸ್ಥಳ: ಮಂಗಳೂರು , ಕರ್ನಾಟಕ

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಜವಾನ (Peon)
--------------------------------------
ವಿದ್ಯಾರ್ಹತೆ:
7 ನೇ ತರಗತಿ ಉತ್ತೀರ್ಣರಾಗಿರಬೇಕು.
--------------------------------------
ವಯಸ್ಸಿನ ಮಿತಿ :
18 -35 ವರ್ಷಗಳು.
--------------------------------------
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ(2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ ರೂ 200/-
ಪ.ಜಾತಿ, ಪ.ಪಂಗಡ, ಅಭ್ಯರ್ಥಿಗಳಿಗೆ ರೂ 100/-
--------------------------------------
ಆಯ್ಕೆ ಪ್ರಕ್ರಿಯೆ:
(ಅ) ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳ ನೇಮಕಾತಿ (ತಿದ್ದುಪಡಿ) ನಿಯಮಗಳು 2007 ರ ಪ್ರಕಾರ ನೇಮಕಾತಿಯನ್ನು ನಡೆಸಲಾಗುವುದು.

(ಎ) ಜವಾನ ಹುದ್ದೆಗೆ ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತರ ಆಧಾರದ ಮೇಲೆ ಒಂದು ಹುದ್ದೆ 10 ಅಭ್ಯರ್ಥಿಗಳನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು.
--------------------------------------
ವೇತನ:
ರೂ. 17,700- 28,950 / - ಪ್ರತಿ ತಿಂಗಳು .
--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಜಿಯನ್ನು ಅಧಿಕೃತ ವೆಬ್ಸೈಟ್ ನಿಂದ(http://ecourts.gov.in)ಅಗತ್ಯವಿರುವ ದಾಖಲಾತಿಯೊಂದಿಗೆ ಅರ್ಜಿ
ಸಲ್ಲಿಸತಕ್ಕದ್ದು.
Direct Apply Link : http://ecourts.gov.in/dakshinakannada/online-recruitment
--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------