Monday, 25 June 2018

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, : ಸೇವಕರು (Peon).


ಸೇವಕರು (Peon).

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, 

 
ಉದ್ಯೋಗಗಳ ಸಂಖ್ಯೆ : 39
ವಿದ್ಯಾರ್ಹತೆ: 7 ನೇ ತರಗತಿ ಉತ್ತೀರ್ಣ.
ಪ್ರಕಟನೆ ದಿನಾಂಕ: 25-06-2018
ಕೊನೆಯ ದಿನಾಂಕ: 18-07-2018
ವೇತನ: ರೂ. 17000- 28950 / - ಪ್ರತಿ ತಿಂಗಳು
ಸ್ಥಳ: ಮೈಸೂರು
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
ಸೇವಕರು (Peon).
--------------------------------------
ವಿದ್ಯಾರ್ಹತೆ:
7 ನೇ ತರಗತಿಯಲ್ಲಿ
ಉತ್ತೀರ್ಣನಾಗಿರಬೇಕು.
--------------------------------------
ವೇತನ :
ರೂ. 17000- 28950 / - ಪ್ರತಿ ತಿಂಗಳು.
--------------------------------------
ವಯಸ್ಸಿನ ಮಿತಿ :
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷಗಳು.
ಗರಿಷ್ಠ ವಯಸ್ಸು: ಸಾಮಾನ್ಯ ವರ್ಗ: 35 ವರ್ಷಗಳು.
2A, 2B, 3A, 3B ಅಭ್ಯರ್ಥಿಗಳು: 38 ವರ್ಷಗಳು.
SC/ ST/ Cat-1 ಅಭ್ಯರ್ಥಿಗಳು: 40 ವರ್ಷಗಳು.
--------------------------------------
ಅರ್ಜಿ ಶುಲ್ಕ:
SC/ST/PH/Cat-1/ ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ.
2A, 2B, 3A, 3B ಅಭ್ಯರ್ಥಿಗಳಿಗೆ:ರೂ 100 .
ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ:ರೂ 200 .
--------------------------------------
ಆಯ್ಕೆ ಪ್ರಕ್ರಿಯೆ:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದುಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://ecourts.gov.in ನಲ್ಲಿ ದಿನಾಂಕ 25-06-2018 ರಿಂದ 26 -07-2018 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------








ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ : ಶೀಘ್ರಲಿಪಿಗಾರರ(Stenographer) ಮತ್ತು ಬೆರಳಚ್ಚುಗಾರರ(Typist)


ಶೀಘ್ರಲಿಪಿಗಾರರ(Stenographer) ಮತ್ತು ಬೆರಳಚ್ಚುಗಾರರ(Typist)

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ

 
ಉದ್ಯೋಗಗಳ ಸಂಖ್ಯೆ : 19
ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಪ್ರಕಟನೆ ದಿನಾಂಕ: 25-06-2018
ಕೊನೆಯ ದಿನಾಂಕ: 18-07-2018
ವೇತನ: ರೂ. 27,650- 52,650 / - ಪ್ರತಿ ತಿಂಗಳು
ಸ್ಥಳ: ಮಂಡ್ಯ
 

ಹೆಚ್ಚಿನ ಮಾಹಿತಿ:

ಹುದ್ದೆಯ ಹೆಸರು:
01.ಶೀಘ್ರಲಿಪಿಗಾರರು(Stenographer).
02.ಬೆರಳಚ್ಚುಗಾರರ(Typist) .

--------------------------------------
ವಿದ್ಯಾರ್ಹತೆ:
01.ಶೀಘ್ರಲಿಪಿಗಾರರು(Stenographer):

1. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

2. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.

----------------------------------------------------------
02.ಬೆರಳಚ್ಚುಗಾರರ(Typist) :
1.ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು .
2.ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ (Kannada & English Senior Shorthand) ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ (Kannada & English Senior Typing) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

--------------------------------------
ವೇತನ :
01. ರೂ. 27,650- 52,650 / - ಪ್ರತಿ ತಿಂಗಳು

02.ರೂ. 21,400- 42,000 / - ಪ್ರತಿ ತಿಂಗಳು

--------------------------------------
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸು: 18 ವರ್ಷಗಳು.
ಗರಿಷ್ಠ ವಯಸ್ಸು: ಸಾಮಾನ್ಯ ವರ್ಗ: 35 ವರ್ಷಗಳು.
2A, 2B, 3A, 3B ಅಭ್ಯರ್ಥಿಗಳು: 38 ವರ್ಷಗಳು.
SC/ ST/ Cat-1 ಅಭ್ಯರ್ಥಿಗಳು: 40 ವರ್ಷಗಳು.

--------------------------------------
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ(2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ ರೂ 200/-
ಪ.ಜಾತಿ, ಪ.ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100/-

--------------------------------------
ಆಯ್ಕೆ ಪ್ರಕ್ರಿಯೆ:
1. ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು
ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ನಡೆಸಲಾಗುವುದು..

2.ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, 45 ನಿಮಿಷಗಳಲ್ಲಿ ಲಿಪ್ಯಂತರಿಸುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

--------------------------------------
ಅರ್ಜಿ ಸಲ್ಲಿಸುವುದು ಹೇಗೆ:
ಅಗತ್ಯವಿರುವ ದಾಖಲಾತಿಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಿ..
ವಿಳಾಸ:
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,
ಮಂಡ್ಯ ಜಿಲ್ಲೆ, ಮಂಡ್ಯ.

--------------------------------------
ದಯವಿಟ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ SHARE ಮಾಡಿ.
--------------------------------------